ಪ್ರತಿಪಕ್ಷಗಳ ತೀವ್ರ ವಿರೋಧ ಮತ್ತು ಗದ್ದಲದ ನಡುವೆ ರಾಜ್ಯಸಭೆಯಲ್ಲಿ ಕೃಷಿ ಸಂಬಂಧಿತ ಮೂರು ಮಸೂದೆಗಳ ಪೈಕಿ ಎರಡು ಮಸೂದೆಗಳನ್ನು ಭಾನುವಾರ ಧ್ವನಿ ಮತದಾನ ಪ್ರಕ್ರಿಯೆ ಮೂಲಕ ಅಂಗೀಕರಿಸಲಾಯಿತು.
#Agriculture #BillsPassed
Amid fierce opposition and bickering, two of the three agriculture-related bills in the Rajya Sabha were passed through a voice vote on Sunday.